There are currently no upcoming events
ವಿಬಿಪಿ ಫೌಂಡೇಶನ್ ವತಿಯಿಂದ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮಕ್ಕಳಲ್ಲಿ ಕನ್ನಡ ಭಾಷೆಯ ಅಭಿಮಾನ, ನಾಡಿನ ಇತಿಹಾಸದ ಅರಿವು ಹಾಗೂ ಕನ್ನಡ ಸಂಸ್ಕೃತಿಯ ಗೌರವವನ್ನು ಬೆಳೆಸುವ ಉದ್ದೇಶದಿಂದ ವಿವಿಧ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ...